
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿನ್ನೆ ಪ್ರಧಾನಿ ಮೋದಿ ಡಾನ್ ಮುಂದೆ ತಲೆ ಬಾಗಿದ್ದಾರೆ. ಈ ದೃಶ್ಯ ನೋಡಿದರೆ ಬಿಜೆಪಿಯ ಸ್ಥಿತಿ ತಿಳಿಯುತ್ತದೆ. ಕ್ರಿಕೆಟ್ ಬೆಟ್ಟಿಂಗ್ ನಡೆಸುವವನಿಗೆ ಕೈ ಮುಗಿದಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ದೈನೇಸಿ ಸ್ಥಿತಿಗೆ ತಲುಪಿರೋದಕ್ಕೆ ಇದೇ ಸಾಕ್ಷಿ. ಎಂಥಾ ನಾಚಿಕೆಗೇಡಿನ ವಿಚಾರ ಎಂದು ವ್ಯಂಗ್ಯವಾಡಿದ್ದಾರೆ.

