HomeKarnatakaBIG NEWS: ಹಿಂದೂ ಸಂಘಟನೆ ರ್ಯಾಲಿ ವೇಳೆ ಗಲಾಟೆ, ಕಲ್ಲು ತೂರಾಟ

BIG NEWS: ಹಿಂದೂ ಸಂಘಟನೆ ರ್ಯಾಲಿ ವೇಳೆ ಗಲಾಟೆ, ಕಲ್ಲು ತೂರಾಟ

ಹಾವೇರಿ: ಹಿಂದೂ ಸಂಘಟನೆಗಳ ರ್ಯಾಲಿ ವೇಳೆ ಗಲಾಟೆ ನಡೆದು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಹಾವೇರಿಯಲ್ಲಿ ನಡೆದಿದೆ.

ರಾಯಣ್ಣ ಪುತ್ಥಳಿ ಮೆರವಣಿಗೆಗೆ ಅಡ್ಡಿ ಪಡಿಸಿದ್ದಕ್ಕೆ ಹಿಂದೂ ಸಂಘಟನೆಗಳು ರ್ಯಾಲಿ ನಡೆಸಿದ್ದರು. ಈ ವೇಳೆ ಯುವಕರ ನಡುವೆ ಗಲಾಟೆ ಆರಂಭವಾಗಿ ಕಲ್ಲು ತೂರಾಟ ನಡೆದಿದೆ.

ಮನೆಗಳು, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಮನೆ, ಕಾರುಗಳ ಗಾಜು ಪುಡಿ ಪುಡಿಯಾಗಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular