HomeKarnatakaBIG NEWS: ನಾವೇನು ಪಾಕಿಸ್ತಾನದಲ್ಲಿದ್ದೇವಾ ? ಸಚಿವ ಬಿ.ಸಿ.ಪಾಟೀಲ್ ಆಕ್ರೋಶ

BIG NEWS: ನಾವೇನು ಪಾಕಿಸ್ತಾನದಲ್ಲಿದ್ದೇವಾ ? ಸಚಿವ ಬಿ.ಸಿ.ಪಾಟೀಲ್ ಆಕ್ರೋಶ

ಹಾವೇರಿ: ಹಾವೇರಿಯ ರಟ್ಟಿಹಳ್ಳಿಯಲ್ಲಿ ಹಿಂದು ಸಂಘಟನೆ ರ್ಯಾಲಿ ವೇಳೆ ಕಲ್ಲು ತೂರಾಟ ನಡೆದ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ಪ್ರತಿಕ್ರಿಯಿಸುವುದಾಗಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಇಂದು ನಡೆದ ಕಲ್ಲು ತೂರಾಟ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಈ ವಿಚಾರವಾಗಿ ಪೊಲೀಸರಿಂದ ಮಾಹಿತಿ ಪಡೆಯುತ್ತೇನೆ ಎಂದರು. ಇದೇ ವೇಳೆ ರಾಯಣ್ಣ ಪ್ರತಿಮೆ ಮೆರವಣಿಗೆಗೆ ಅಡ್ಡಿ ಪಡಿಸಿದ್ದು ತಪ್ಪು. ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಯಣ್ಣ ಒಬ್ಬ ದೇಶಭಕ್ತ. ಸ್ವಾತಂತ್ರ್ಯ ಹೋರಾಟಗಾರ ಅವರ ಮೆರವಣಿಗೆ ಮಾಡುವ ಸಂದರ್ಭದಲ್ಲಿ ಯಾರು ತಪ್ಪು ಮಾಡಿದರೂ ಅದು ತಪ್ಪೆ. ನಾವೇನು ಪಾಕಿಸ್ತಾನದಲ್ಲಿದ್ದೇವಾ ಎಂದು ಗರಂ ಆದರು.

For Latest News Updates, Join Our Whatsapp Community🚩
RELATED ARTICLES

Most Popular