HomeCrimeBIG NEWS: ಸಿನಿಮೀಯ ರೀತಿಯಲ್ಲಿ ಯುವಕನ ಮೇಲೆ ಕಾರು ಹತ್ತಿಸಿ ಹತ್ಯೆ

BIG NEWS: ಸಿನಿಮೀಯ ರೀತಿಯಲ್ಲಿ ಯುವಕನ ಮೇಲೆ ಕಾರು ಹತ್ತಿಸಿ ಹತ್ಯೆ

ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಕಾರು ಹತ್ತಿಸಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಬೈರಗೊಂಡನಹಳ್ಳಿಯಲ್ಲಿ ನಡೆದಿದೆ.

ಚಂದನ್ (30) ಕೊಲೆಯಾದ ಯುವಕ. ಬೈಕ್ ನಲ್ಲಿ ಹೋಗುತ್ತಿದ್ದ ಯುವಕನಿಗೆ ಕಾರು ಡಿಕ್ಕಿಹೊಡೆದು ಬೀಳಿಸಿ ಆತನ ಮೇಲೆ ಕಾರು ಹತ್ತಿಸಿ ಹತ್ಯೆಗೈದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ನೇಹಿತರಿಂದಲೇ ಈ ಕೃತ್ಯ ನಡೆದಿದ್ದು, ಯುವಕನ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular