HomeIndiaBREAKING NEWS: ಭಾರತೀಯ ಸೇನೆಯ ಮತ್ತೊಂದು ಹೆಲಿಕಾಪ್ಟರ್ ಪತನ

BREAKING NEWS: ಭಾರತೀಯ ಸೇನೆಯ ಮತ್ತೊಂದು ಹೆಲಿಕಾಪ್ಟರ್ ಪತನ

ನವದೆಹಲಿ: ಭಾರತೀಯ ಸೇನೆಯ ಮತ್ತೊಂದು ಹೆಲಿಕಾಪ್ಟರ್ ಪತನಗೊಂಡಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ.

ಸೇನೆಯ ಚೀತಾ ಹೆಲಿಕಾಪ್ಟರ್ ಅರುನಾಚಲ ಪ್ರದೇಶದ ಡಿರಂಗ್ ಪ್ರದೇಶದಲ್ಲಿ ಪತನಗೊಂಡಿದ್ದು, ಪೈಲಟ್ ಗಾಗಿ ಸೇನೆಯಿಂದ ಶೋಧಕಾರ್ಯ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular