HomeKarnatakaಜೆಡಿಎಸ್ ಭದ್ರಕೋಟೆ ಮಂಡ್ಯ ಜಿಲ್ಲೆಯಲ್ಲೇ ದಳಪತಿಗಳಿಗೆ ಬಿಗ್ ಶಾಕ್: HDK ಬಂದು ಹೋದ ಬೆನ್ನಲ್ಲೇ 200ಕ್ಕೂ...

ಜೆಡಿಎಸ್ ಭದ್ರಕೋಟೆ ಮಂಡ್ಯ ಜಿಲ್ಲೆಯಲ್ಲೇ ದಳಪತಿಗಳಿಗೆ ಬಿಗ್ ಶಾಕ್: HDK ಬಂದು ಹೋದ ಬೆನ್ನಲ್ಲೇ 200ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಮಂಡ್ಯ ಜಿಲ್ಲೆಯಲ್ಲಿ ಜಾತ್ಯತೀತ ಜನತಾ ದಳಕ್ಕೆ ಬಿಗ್ ಶಾಕ್ ಎದುರಾಗಿದೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ಬೆನ್ನಲ್ಲೇ ಜೆಡಿಎಸ್ ತೊರೆದು ಇನ್ನೂರಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಜೆಡಿಎಸ್ ಭದ್ರಕೋಟೆ ಮಂಡ್ಯ ಜಿಲ್ಲೆಯಲ್ಲಿ ದಳಪತಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಶ್ರೀರಂಗಪಟ್ಟಣದ 200 ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಶಾಸಕ ರಮೇಶ ಬಾಬು ಬಂಡಿಸಿದ್ದೇಗೌಡ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ಮುಖಂಡರಾದ ಸಿ. ಸ್ವಾಮಿಗೌಡ, ಡಿ.ಎಂ. ರವಿ ಮೊದಲದಾವರು ಶ್ರಿರಂಗಪಟ್ಟಣದ ಖಾಸಗಿ ಸಭಾಭವನದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular