HomeCrimeSHOCKING NEWS: ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

SHOCKING NEWS: ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

ಚಾಮರಾಜನರ: ಗಂಡ-ಹೆಂಡತಿ ನಡುವಿನ ಜಗಳ ತಾರಕಕ್ಕೇರಿ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಚಾಮರಾಜನಗರದ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ.

30 ವರ್ಷದ ರತ್ನಮ್ಮ ಪತಿಯಿಂದಲೇ ಕೊಲೆಯಾದ ಮಹಿಳೆ. ಪತಿ ಮಹೇಶ್ ರತ್ನಮ್ಮಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾನೆ.

ಮನೆಯಲ್ಲಿ ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಇಂದು ಜಗಳ ವಿಕೋಪಕ್ಕೆ ತಿರುಗಿದ್ದು, ಮಚ್ಚು ಹಿಡಿದು ಬಂದ ಮಹೇಶ್ ಪತ್ನಿಯ ಮೇಲೆ ಮನಬಂದಂತೆ ಬೀಸಿದ್ದು, ಕೊಚ್ಚಿ ಕೊಲೆಗೈದಿದ್ದಾನೆ. ಸ್ಥಳದಲ್ಲೇ ಪತ್ನಿ ಸಾವನ್ನಪ್ಪಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಮರಾಜನಗರ ಗ್ರಾಮಾಂತರ ಪೊಲೀಸರು ಆರೋಪಿ ಮಹೇಶ್ ನನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular