HomeKarnatakaBIG NEWS: ಶೋಭಾ ಡೆವಲಪರ್ಸ್ ಗೆ IT ಶಾಕ್

BIG NEWS: ಶೋಭಾ ಡೆವಲಪರ್ಸ್ ಗೆ IT ಶಾಕ್

ಬೆಂಗಳೂರು: ಬೆಂಗಳೂರಿನ ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ವೈಟ್ ಫೀಲ್ಡ್ ರಸ್ತೆಯ ಹೂಡಿ, ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿಯ ಕಚೇರಿಗಳ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು, ಚೈನ್ನೈ ಐಟಿ ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ. ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚಿನ ಮಾಹಿತಿ ಪ್ರಕಾರ ಕರ್ನಾಟಕ ಮಾತ್ರವಲ್ಲ, ಕೇರಳ ಹಾಗೂ ಚೆನ್ನೈನಲ್ಲಿರುವ ಕಚೇರಿಗಳ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular