
ಇದೀಗ 9 ಮತ್ತು 11ನೇ ತರಗತಿಗೂ ಮೌಲ್ಯಾಂಕನ ಪರೀಕ್ಷೆ ವಿಸ್ತರಿಸಲು ಚಿಂತನೆ ನಡೆಸಲಾಗಿದ್ದು, ಆದರೆ ಇದು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವ ಸಾಧ್ಯತೆ ಇದೆ.
ಈಗಾಗಲೇ ನೆರೆ ರಾಜ್ಯಗಳಲ್ಲಿ 9 ಮತ್ತು 11ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗುತ್ತಿದ್ದು, ಇದನ್ನು ರಾಜ್ಯದಲ್ಲೂ ಜಾರಿಗೆ ತರಲು ಶಿಕ್ಷಣ ಇಲಾಖೆಯಿಂದ ಚಿಂತನೆ ನಡೆಸಲಾಗಿದೆ.

