BIG NEWS: ಇಂದಿನಿಂದ ಚಿಕ್ಕಬಳ್ಳಾಪುರಕ್ಕೆ BMTC ಬಸ್ ಸಂಚಾರ ಆರಂಭ

ಬೆಂಗಳೂರು: ಇಂದಿನಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸೇವೆ ಆರಂಭವಾಗಿದ್ದು, ವೋಲ್ವೋ ಎರಡು ಹವಾನಿಯಂತ್ರಿತ ಬಸ್ ಗಳು ಪ್ರಾಯೋಗಿಕವಾಗಿ ಕಾರ್ಯಾರಂಭ ಮಾಡಿವೆ.

ಇಂದು ಬೆಳಿಗ್ಗೆ 8 ಗಂಟೆಯಿಂದ ಬಿಎಂಟಿಸಿ ಬಸ್ ಸಂಚರಿಸಿದ್ದು, ಬಿಎಂಟಿಸಿ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೆಬ್ಬಾಳ, ಯಲಹಂಕ, ಮತ್ತು ರಾಣಿ ಸರ್ಕಲ್/ದೇವನಹಳ್ಳಿ ಮೂಲಕವಾಗಿ ಚಿಕ್ಕಬಳ್ಳಾಪುರಕ್ಕೆ ಬಸ್ ಗಳು ಸಂಚರಿಸುತ್ತಿವೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಹೊರಡುವ ಸಮಯ:
ಬೆಳಿಗ್ಗೆ 10:25, 11:00, ಸಂಜೆ 5:30, 5:45, ರಾತ್ರಿ 9:15, 9:35ಕ್ಕೆ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಬಸ್ ಸಂಚರಿಸಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read