HomeKarnatakaBIG NEWS: ಕಲಬುರ್ಗಿ ಪಾಲಿಕೆ ಮೇಯರ್ ಚುನಾವಣೆಗೆ ಡೇಟ್ ಫಿಕ್ಸ್

BIG NEWS: ಕಲಬುರ್ಗಿ ಪಾಲಿಕೆ ಮೇಯರ್ ಚುನಾವಣೆಗೆ ಡೇಟ್ ಫಿಕ್ಸ್

ಕಲಬುರ್ಗಿ: ಕಲಬುರ್ಗಿ ಪಾಲಿಕೆ ಮೇಯರ್ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಮಾರ್ಚ್ 23ರಂದು ಪಾಲಿಕೆ ಮೇಯರ್ ಚುನಾವಣೆ ನಡೆಯಲಿದೆ.

ಮೇಯರ್ ಚುನಾವಣೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠ ನಿರಾಕರಿಸಿದ್ದು, ಈ ಹಿನ್ನಲೆಯಲ್ಲಿ ಮಾರ್ಚ್ 23ರಂದೇ ಪಾಲಿಕೆ ಮೇಯರ್ ಚುನಾವಣೆ ನಡೆಯಲಿದೆ.

ಮೇಯರ್ ಚುನಾವಣೆಗೆ ತಡೆಯಾಜ್ಞೆ ನೀಡುವಂತೆ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕಲಬುರ್ಗಿ ಹೈಕೋರ್ಟ್ ಪೀಠ, ಚುನಾವಣೆ ಮುಂದೂಡಲು ನಿರಾಕರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular