HomeIndiaBIG NEWS: ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳ

BIG NEWS: ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 699 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,30,808 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 6,559 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,59,617 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 07,463 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,13,507 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 97,866 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular