HomeKarnatakaBIG NEWS: ನಾನು ಅವಕಾಶವಾದಿ ರಾಜಕಾರಣಿಯಲ್ಲ ಎಂದ ಬಾಬುರಾವ್ ಚಿಂಚನಸೂರ

BIG NEWS: ನಾನು ಅವಕಾಶವಾದಿ ರಾಜಕಾರಣಿಯಲ್ಲ ಎಂದ ಬಾಬುರಾವ್ ಚಿಂಚನಸೂರ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ಬಾಬುರಾವ್ ಚಿಂಚನಸೂರ ಬಿಜೆಪಿ ತೊರೆದು ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ನಾನು ಅವಕಾಶವಾದಿ ರಾಜಕಾರಣಿಯಲ್ಲ. 2023 ರಲ್ಲಿ ಚಿಂಚನಸೂರ ಸಾಮರ್ಥ್ಯವೇನು ಎಂಬುದು ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ಚಿಂಚನಸೂರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೌನ ವಹಿಸಿರುವ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಮಾತು ಬೆಳ್ಳಿ, ಮೌನ ಬಂಗಾರ ಹಾಗಾಗಿ ಖರ್ಗೆಯವರು ಮೌನವಾಗಿದ್ದಾರೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular