HomeKarnatakaಚುನಾವಣೆಗೆ ಮೊದಲೇ ಹಣದ ಹೊಳೆ: ಕಲಬುರಗಿಯಲ್ಲಿ 2 ಕೋಟಿ ರೂ. ವಶ

ಚುನಾವಣೆಗೆ ಮೊದಲೇ ಹಣದ ಹೊಳೆ: ಕಲಬುರಗಿಯಲ್ಲಿ 2 ಕೋಟಿ ರೂ. ವಶ

ಕಲಬುರಗಿ: ವಿಧಾನಸಭಾ ಚುನಾವಣೆಗೂ ಮುನ್ನ ಕಲಬುರಗಿ ಜಿಲ್ಲೆಯಲ್ಲಿ ಲೆಕ್ಕಕ್ಕೆ ಸಿಗದ 2 ಕೋಟಿ ರೂ. ನಗದು ವಶಕ್ಕೆ ಪಡೆಯಲಾಗಿದೆ.

ಕರ್ನಾಟಕದ ಕಲಬುರಗಿ ಜಿಲ್ಲೆಯ ಚೆಕ್‌ ಪೋಸ್ಟ್‌ ಗಳಲ್ಲಿ ಸುಮಾರು 1.90 ಕೋಟಿ ರೂ. ಲೆಕ್ಕಕ್ಕೆ ಬಾರದ ನಗದನ್ನು ವಶಪಡಿಸಿಕೊಳ್ಳಲಾಗಿದೆ, ಈ ಪೈಕಿ ಕಿನ್ನಿ ಸಡಕ್ ಚೆಕ್‌ ಪೋಸ್ಟ್‌ ನಲ್ಲಿ 1.40 ಕೋಟಿ ರೂ. ಮತ್ತು ಜೇವರ್ಗಿ ಚೆಕ್‌ ಪೋಸ್ಟ್‌ ನಲ್ಲಿ 50 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭಾ ಚುನಾವಣೆಗೆ ಮುನ್ನ ಕಲಬುರಗಿ ಜಿಲ್ಲಾಡಳಿತ ಜಿಲ್ಲೆಯಲ್ಲಿ 42 ಚೆಕ್‌ ಪೋಸ್ಟ್‌ ಗಳನ್ನು ಸ್ಥಾಪಿಸಿದೆ’ ಎಂದು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ಗುರುಕರ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular