HomeIndiaBIG NEWS: ಒಂದೇ ದಿನ ಮತ್ತೆ 1,300 ಜನರಲ್ಲಿ ಕೊರೊನಾ ಸೋಂಕು ಪತ್ತೆ

BIG NEWS: ಒಂದೇ ದಿನ ಮತ್ತೆ 1,300 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ ಮತ್ತೆ ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂತೆಯಲ್ಲಿ 1,300 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,30,816 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 7,605 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44,16,09,97 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 07,530 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,28,710 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 89,078 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular