HomeKarnatakaBIG NEWS: ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್; ಮುಷ್ಕರಕ್ಕೆ ಕರೆ

BIG NEWS: ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್; ಮುಷ್ಕರಕ್ಕೆ ಕರೆ

ಬೆಂಗಳೂರು: ಸರ್ಕಾರಿ ನೌಕರರ ವೇತನಕ್ಕೆ ಸರಿ ಸಮಾನವಾಗಿ ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ಆಗಲಿವೆ. ಈ ಹಿಂದೆ ಮಾರ್ಚ್ 21ರಂದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ 15% ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಸಮಾನ ಮನಸ್ಕರರ ವೇದಿಕೆ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ಕೊಟಿದ್ದು, ಸರ್ಕಾರಿ ನೌಕರರಿಗೆ ಸಮಾನವಾಗಿ ವೇತನ ಹೆಚ್ಚಳ ಮಾಡಬೇಕು ಎಂದು ಬೇಡಿಕೆ ಇಟ್ಟಿದೆ.

For Latest News Updates, Join Our Whatsapp Community🚩
RELATED ARTICLES

Most Popular