HomeKarnatakaBIG NEWS: ಕಲಬುರಗಿ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನ ಬಿಜೆಪಿ ಪಾಲು

BIG NEWS: ಕಲಬುರಗಿ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನ ಬಿಜೆಪಿ ಪಾಲು

ಕಲಬುರ್ಗಿ: ತೀವ್ರ ಕುತೂಹಲ ಮೂಡಿಸಿದ್ದ ಕಲಬುರ್ಗಿ ಪಾಲಿಕೆ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಇದೇ ಮೊದಲ ಬಾರಿಗೆ ಬಿಜೆಪಿ ಕಲಬುರ್ಗಿ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನವನ್ನು ಸ್ವತಂತ್ರವಾಗಿ ಗೆದ್ದು ಬೀಗಿದೆ.

ಕಲಬುರ್ಗಿ ಮೇಯರ್ ಆಗಿ ಬಿಜೆಪಿಯ ವಿಶಾಲ್ ದರ್ಗಿ ಆಯ್ಕೆಯಾಗಿದ್ದಾರೆ. 33 ಮತಗಳನ್ನು ಪಡೆಯುವ ಮೂಲಕ ವಿಶಾಲ್ ದರ್ಗಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಪಮೇಯರ್ ಆಗಿ ಶಿವಾನಂದ ಪಿಸ್ತಿ ಆಯ್ಕೆಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular