HomeKarnatakaBREAKING: ಮಾಜಿ ಸಿಎಂ ಸಿದ್ದರಾಮಯ್ಯರಿಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ

BREAKING: ಮಾಜಿ ಸಿಎಂ ಸಿದ್ದರಾಮಯ್ಯರಿಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತನೊಬ್ಬನಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.

ಬೆಂಗಳೂರಿನ ತಮ್ಮ ನಿವಾಸದ ಬಳಿ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತ, ಮಹಿಳಾ ಕಾರ್ಯಕರ್ತೆಯೊಬ್ಬರನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ ಕಾರ್ಯಕರ್ತನ ಕಪಾಳಕ್ಕೆ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ ಮೂಲದ ಹರಿಹರದ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ತಮ್ಮ ನಾಯಕನಿಗೆ ಟಿಕೆಟ್ ನೀಡುವಂತೆ ಹರಿಹರದ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದರು, ಈ ವೇಳೆ ಮಹಿಳಾ ಕಾರ್ಯಕರ್ತೆಯನ್ನು ಕಾರ್ಯಕರ್ತನೊಬ್ಬ ತಳ್ಳುತ್ತಿದ್ದ ಇದರಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular