HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; 7,927 ಸಕ್ರಿಯ ಪ್ರಕರಣ ದಾಖಲು

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; 7,927 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,249 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,30,818 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 7,927 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,61,922 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 06,117 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,34,827 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,05,316 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular