HomeKarnatakaBIG NEWS: ವೈಟ್ ಫೀಲ್ಡ್ - ಕೆ.ಆರ್. ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

BIG NEWS: ವೈಟ್ ಫೀಲ್ಡ್ – ಕೆ.ಆರ್. ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ವೈಟ್ ಫೀಲ್ಡ್ – ಕೆ.ಆರ್. ಪುರಂ ಮೆಟ್ರೋ ಮಾರ್ಗವನ್ನು ಉದ್ಘಾಟನೆ ಮಾಡಿದ್ದಾರೆ.

4,500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವೈಟ್ ಫೀಲ್ಡ್ – ಕೆ.ಆರ್.ಪುರಂ ನಡುವಿನ ಮೆಟ್ರೋ ಮಾರ್ಗ 13.71 ಕಿ.ಮೀ ಇದೆ. ಇದು ನೂತನ ನೇರಳೆ ಮಾರ್ಗವಾಗಿದ್ದು, ಈ ಮಾರ್ಗದಲ್ಲಿ 12 ಮೆಟ್ರೋ ನಿಲ್ದಾಣಗಳು ಇರಲಿವೆ.

ಮೆಟ್ರೋ ಮಾರ್ಗ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ದಾವಣಗೆರೆಗೆ ಪ್ರಯಾಣ ಬೆಳಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular