HomeKarnatakaBIG NEWS: ಶಾಲಾ ಮಕ್ಕಳು, ಸಿಬ್ಬಂದಿಗಳ ಜೊತೆ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ

BIG NEWS: ಶಾಲಾ ಮಕ್ಕಳು, ಸಿಬ್ಬಂದಿಗಳ ಜೊತೆ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನ ವೈಟ್ ಫೀಲ್ಡ್ – ಕೆ.ಆರ್. ಪುರಂ ನಡುವಿನ ಮೆಟ್ರೋ ನೇರಳೆ ಮಾರ್ಗ ಉದ್ಘಾಟಿಸಿ, ಬಳಿಕ ಮೆಟ್ರೋದಲ್ಲಿಯೇ ಪ್ರಯಾಣ ಮಾಡಿ ಗಮನ ಸೆಳೆದರು.

ವೈಟ್ ಫೀಲ್ಡ್ ನಿಂದ ಸುಮಾರು ಒಂದು ಕಿ.ಮೀ. ವರೆಗೆ ಪ್ರಧಾನಿ ಮೋದಿ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ವೇಳೆ ವಿದ್ಯಾರ್ಥಿಗಳು, ಮೆಟ್ರೋ ಸಿಬ್ಬಂದಿಗಳ ಜೊತೆ ಸಂವಾದ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

4,500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ವೈಟ್ ಫೀಲ್ಡ್-ಕೆ.ಆರ್.ಪುರಂ ನಡುವಿನ ಮೆಟ್ರೋ ಮಾರ್ಗ 13.71 ಕಿ.ಮೀ ಇದೆ. ಇದು ನೂತನ ನೇರಳೆ ಮಾರ್ಗವಾಗಿದ್ದು, ಈ ಮಾರ್ಗದಲ್ಲಿ 12 ಮೆಟ್ರೋ ನಿಲ್ದಾಣಗಳು ಇರಲಿವೆ.

For Latest News Updates, Join Our Whatsapp Community🚩
RELATED ARTICLES

Most Popular