
ಜಿ.ಹೊಸಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. 300ಕ್ಕೂ ಹೆಚ್ಚು ಜೆಡಿಎಸ್ ಮುಖಂಡರು, ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.
ಜೆಡಿಎಸ್ ಬೂತ್ ಕಮಿಟಿ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಮ್ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

