HomeKarnatakaBIG NEWS: ಸಿಎಂ ವಿರುದ್ಧ ಸ್ಪರ್ಧೆಯಿಂದ ಹಿಂದೆ ಸರಿದ್ರಾ ಮಾಜಿ ಸಚಿವ ? ಧಾರವಾಡ ಟಿಕೆಟ್...

BIG NEWS: ಸಿಎಂ ವಿರುದ್ಧ ಸ್ಪರ್ಧೆಯಿಂದ ಹಿಂದೆ ಸರಿದ್ರಾ ಮಾಜಿ ಸಚಿವ ? ಧಾರವಾಡ ಟಿಕೆಟ್ ಕೇಳಿದ್ದೇನೆ ಎಂದ ವಿನಯ್ ಕುಲಕರ್ಣಿ

ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾವಿ ವಿರುದ್ಧ ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈಗ ಶಿಂಗ್ಗಾವಿ ಬಿಟ್ಟು ಧಾರವಾಡದತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಕುಲಕರ್ಣಿ, ಶಿಗ್ಗಾಂವಿಯಿಂದ ಸ್ಪರ್ಧೆ ವಿಚಾರವಾಗಿ, ಶಿಗ್ಗಾಂವಿ ಟಿಕೆಟ್ ಕೇಳಿಲ್ಲ, ಧಾರವಾಡ ಕ್ಷೇತ್ರದಿಂದ ಟಿಕೆಟ್ ಕೇಳಿದ್ದೇನೆ. ನಮ್ಮ ಪಕ್ಷದ ಮುಖಂಡರು ಏನು ಮಾಡುತ್ತಾರೋ ನೋಡೋಣ ಎಂದಿದ್ದಾರೆ.

ಪಕ್ಷದ ನಿರ್ಣಯ ನೋಡೋಣ. 7-8 ಜನ ಆಕಾಂಕ್ಷಿಗಳಿದ್ದಾರೆ. ಪಾಪ ಅವರ ಮನಸ್ಸಿಗೆ ನಾನು ನೋವು ಮಾಡಲು ಬಯಸುವುದಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular