HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಈವರೆಗೆ 10,981 ಸಕ್ರಿಯ ಪ್ರಕರಣ ದಾಖಲು

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ; ಈವರೆಗೆ 10,981 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,573 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,841 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 10,981 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,65,703 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 11,339 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,65,65,361 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,20,958 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular