
ದೇಶದಲ್ಲಿ ಈವರೆಗೆ 5,30,848 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 11,903 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,66,925 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 11,336 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,65,76,697 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,42,497 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

