ಬೆಂಗಳೂರು: ಬಿ ಎಂ ಆರ್ ಸಿ ಎಲ್ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಇಂದಿನಿಂದ ಮೊಬಿಲಿಟಿ ಕಾರ್ಡ್ ಬಳಕೆಗೆ ಲಭ್ಯವಾಗಿದೆ.
ಮೆಟ್ರೋದಲ್ಲಿ ಇಂದಿನಿಂದ ಒಂದು ದೇಶ, ಒಂದು ಕಾರ್ಡ್ ಘೋಷಣೆಯಡಿ ನೂತನ ವ್ಯವಸ್ಥೆ ಜಾರಿಗೆ ಬಂದಿದ್ದು, ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಆರಂಭವಾಗಿದೆ.
ಮೆಟ್ರೋ ಪ್ರಯಾಣಿಕರು ಈ ನೂತನ ವ್ಯವಸ್ಥೆಯನ್ನು ಬಳಸಿಕೊಳ್ಳುವಂತೆ ಬಿ ಎಂ ಆರ್ ಸಿ ಎಲ್ ತಿಳಿಸಿದೆ.