HomeInternationalನೀಲಿ ಚಿತ್ರಗಳ ನಟಿಗೆ ಗೌಪ್ಯವಾಗಿ ಹಣ ನೀಡಿದ ಟ್ರಂಪ್ ಗೆ ಬಿಗ್ ಶಾಕ್

ನೀಲಿ ಚಿತ್ರಗಳ ನಟಿಗೆ ಗೌಪ್ಯವಾಗಿ ಹಣ ನೀಡಿದ ಟ್ರಂಪ್ ಗೆ ಬಿಗ್ ಶಾಕ್

ನ್ಯೂಯಾರ್ಕ್: ನೀಲಿ ಚಿತ್ರಗಳ ನಟಿ ಸ್ಟಾರ್ಮಿಗೆ ಗೌಪ್ಯವಾಗಿ ಹಣ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಅಮೆರಿಕದ ಮ್ಯಾನ್ ಹ್ಯಾಟನ್ ಗ್ರ್ಯಾಂಡ್ ಜೂರಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದು, ಡೊನಾಲ್ಡ್ ಟ್ರಂಪ್ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಮೊದಲ ಅಮೆರಿಕದ ಮಾಜಿ ಅಧ್ಯಕ್ಷ ಎಂಬ ಅಪಖ್ಯಾತಿಗೆ ಭಾಜನರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಯಸ್ಕ ಚಲನಚಿತ್ರ ನಟಿ ಸ್ಟಾರ್ಮಿ ಡೇನಿಯಲ್ಸ್‌ಗೆ ಹಣ ಪಾವತಿಸಿದ್ದಕ್ಕಾಗಿ ಡೊನಾಲ್ಡ್ ಟ್ರಂಪ್ ಅವರನ್ನು ನ್ಯೂಯಾರ್ಕ್ ಗ್ರ್ಯಾಂಡ್ ಜ್ಯೂರಿ ದೋಷಾರೋಪಣೆ ಮಾಡಿದೆ. ಡಿಸ್ಟ್ರಿಕ್ಟ್ ಅಟಾರ್ನಿ ಆಲ್ವಿನ್ ಬ್ರಾಗ್ ಅವರ ಕಚೇರಿಯು ಟ್ರಂಪ್ ಅವರ ವಕೀಲರನ್ನು ಸಂಪರ್ಕಿಸಿ ಶರಣಾಗತಿಗೆ ಸೂಚಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular