ಮಂಗಳೂರು: ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್ ನಲ್ಲಿ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಯಾರು? ಎಲ್ಲಿಯವರು ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿಯಬೇಕಿದೆ.
ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.