BIG NEWS: ಶಿವಸೇನೆ ಸಂಸದ ಸಂಜಯ್ ರಾವತ್ ಗೆ ಜೀವ ಬೆದರಿಕೆ

ಶಿವಸೇನೆ ಸಂಸದ ಸಂಜಯ್ ರಾವತ್​​ಗೆ ಎದೆ ನೋವು, ಆಸ್ಪತ್ರೆಗೆ ದಾಖಲು

ಉದ್ದವ್ ಠಾಕ್ರೆ ಬಣದ ಶಿವಸೇನೆ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರಿಗೆ ಜೀವ ಬೆದರಿಕೆ ಬಂದಿದೆ.

ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರಿನಲ್ಲಿ ಎಸ್ಎಂಎಸ್ ಮೂಲಕ ಈ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಪೊಲೀಸ್ ತನಿಖೆ ವೇಳೆ ಪುಣೆಯಿಂದ ಈ ಸಂದೇಶ ಕಳುಹಿಸಿರುವುದು ಗೊತ್ತಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read