HomeKarnatakaBIG NEWS: BJP ಸೇರ್ಪಡೆಯಾದ ಎ.ಟಿ.ರಾಮಸ್ವಾಮಿ

BIG NEWS: BJP ಸೇರ್ಪಡೆಯಾದ ಎ.ಟಿ.ರಾಮಸ್ವಾಮಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ನಿನ್ನೆಯಷ್ಟೇ ಜೆಡಿಎಸ್ ತೊರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎ.ಟಿ.ರಾಮಸ್ವಾಮಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಎ.ಟಿ.ರಾಮಸ್ವಾಮಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular