HomeKarnatakaBIG NEWS: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲುಪಾಲು

BIG NEWS: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲುಪಾಲು

ಬೆಂಗಳೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜೈಲುಪಾಲಾಗಿದ್ದಾರೆ.

ಮಾಡಾಳ್ ವಿರೂಪಾಕ್ಷಪ್ಪ ಅವರ ಲೋಕಾಯುಕ್ತ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಅವರನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಕೋರ್ಟ್ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 11ರವರೆಗೆ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular