alex Certify ರೈಲ್ವೆಯಲ್ಲಿ 20 ಸಾವಿರ ಕಾನ್ಸ್ಟೇಬಲ್ ಹುದ್ದೆಗೆ ನೇಮಕಾತಿ ನಕಲಿ: ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲ್ವೆಯಲ್ಲಿ 20 ಸಾವಿರ ಕಾನ್ಸ್ಟೇಬಲ್ ಹುದ್ದೆಗೆ ನೇಮಕಾತಿ ನಕಲಿ: ಸ್ಪಷ್ಟನೆ

ನವದೆಹಲಿ: ರೈಲ್ವೆ ಸುರಕ್ಷತಾ ಪಡೆ –ಆರ್.ಪಿ.ಎಫ್.ನಲ್ಲಿ 20000 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೇಳಲಾಗಿದ್ದು, ಇದು ನಕಲಿ ಅಧಿಸೂಚನೆಯಾಗಿದೆ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ 20000 ಆರ್.ಪಿ.ಎಫ್. ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವುದಾಗಿ ಹರಿದಾಡುತ್ತಿರುವ ಮಾಹಿತಿ ಸುಳ್ಳು. ಇಂತಹ ಅಧಿ ಸೂಚನೆಯನ್ನು ಆರ್‌ಪಿಎಫ್ ಅಥವಾ ರೈಲ್ವೆ ಇಲಾಖೆ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...