HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಒಂದೇ ದಿನ 3,800 ಜನರಿಗೆ ಸೋಂಕು

BIG NEWS: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಏರಿಕೆ; ಒಂದೇ ದಿನ 3,800 ಜನರಿಗೆ ಸೋಂಕು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 3800 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,881 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 18,389 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,73,335 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 02,799 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,11,814 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,33,153 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular