HomeKarnatakaBIG NEWS: BJP ಮುಖಂಡ ಹೃದಯಾಘಾತದಿಂದ ಸಾವು

BIG NEWS: BJP ಮುಖಂಡ ಹೃದಯಾಘಾತದಿಂದ ಸಾವು

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಮತ್ತೊಂದು ಆಘಾತವಾಗಿದೆ. ಬಿಜೆಪಿ ಮುಖಂಡರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಿಜೆಪಿ ಮುಖಂಡ ಬಿ.ಸತೀಶ್ (56) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಕರಗ ಉತ್ಸವ ಹಿನ್ನೆಲೆಯಲ್ಲಿ ನಿನ್ನೆ ಸಚಿವ ಸುಧಾಕರ್ ಜೊತೆ ಬಿ.ಸತೀಶ್ ಧರ್ಮರಾಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದರು.

ಆದರೆ ಈಗ ಹೃದಯಾಘಾತದಿಂದ ಬಿ.ಸತೀಶ್ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular