HomeKarnatakaBIG NEWS: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಎಫ್ಐಆರ್

BIG NEWS: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಎಫ್ಐಆರ್

ಬೆಂಗಳೂರು: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಫುಡ್ ಕಿಟ್ ವಿತರಣೆ ಆರೋಪ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣಾಧಿಕಾರಿ ಲಕ್ಷ್ಮಣ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ಠಾಣೆಯಲ್ಲಿ ಕೃಷ್ಣಯ್ಯ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕೃಷ್ಣಯ್ಯ ಶೆಟ್ಟಿ ಹೆಸರಲ್ಲಿ ಗಾಂಧಿನಗರ ಕ್ಷೇತ್ರದಲ್ಲಿ ಫುಡ್ ಕಿಟ್ ವಿತರಣೆ ಮಾಡಿದ ಆರೋಪ ಕೇಳಿಬಂದಿದೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಅಧಿಕಾರಿಗಳು 7 ಲಕ್ಷ ಮೌಲ್ಯದ ಫುಡ್ ಕಿಟ್ ವಶಕ್ಕೆ ಪಡೆದುಕೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular