HomeKarnatakaBIG NEWS: ಭೀಕರ ಅಪಘಾತ; ತಂದೆ-ಮಗಳು ದುರ್ಮರಣ

BIG NEWS: ಭೀಕರ ಅಪಘಾತ; ತಂದೆ-ಮಗಳು ದುರ್ಮರಣ

ರಾಮನಗರ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ.

ಮಾಗಡಿ ತಾಲೂಕಿನ ಸಾಬರಪಾಳ್ಯದ ಬಳಿ ಈ ದುರಂತ ಸಂಭವಿಸಿದ್ದು, ಕಲ್ಯಾ ಗ್ರಾಮದ ನಿವಾಸಿ ಯೋಗೇಶ್ (47) ಪುತ್ರಿ ಹರ್ಷಿತಾ (14) ಮೃತರು.

ಮಗಳನ್ನು ಬೈಕ್ ನಲ್ಲಿ ಶಾಲೆಗೆ ಬಿಡಲು ಕರೆದೊಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular