
ದೇಶದಲ್ಲಿ ಈವರೆಗೆ 5,30,892 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 20,219 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,75,135 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 00,686 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,12,500 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 59,512 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

