HomeIndiaBIG NEWS: ಒಂದೇ ದಿನದಲ್ಲಿ ಮತ್ತೆ 3000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 9...

BIG NEWS: ಒಂದೇ ದಿನದಲ್ಲಿ ಮತ್ತೆ 3000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 9 ಜನ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 3038 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 9 ಜನರು ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,30,901 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 21,179 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,77,204 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 02,799 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,11,814 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,64,740 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular