HomeKarnatakaBIG NEWS: ಮಾಜಿ ಸಂಸದ ಶಿವರಾಮೇಗೌಡ ಪುತ್ರ ಬಿಜೆಪಿ ಸೇರ್ಪಡೆ

BIG NEWS: ಮಾಜಿ ಸಂಸದ ಶಿವರಾಮೇಗೌಡ ಪುತ್ರ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದ ಶಿವರಾಮೇಗೌಡ ಪುತ್ರ ಚೇತನ್ ಗೌಡ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಚೇತನ್ ಗೌಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಇದೇ ವೇಳೆ ಕಲಬುರ್ಗಿಯ ಗುರುಮಿಠಕಲ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೈದ್ಯ ಯೋಗೇಶ್ ಬೆಸ್ತರ್ ಹಾಗೂ ರಾಮದುರ್ಗ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಚಿಕ್ಕರೇವಣ್ಣ ಸಹ ಬಿಜೆಪಿ ಸೇರ್ಪಡೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular