HomeIndiaBIG NEWS: ಒಂದೇ ದಿನದಲ್ಲಿ 5000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೋವಿಡ್ ಪತ್ತೆ

BIG NEWS: ಒಂದೇ ದಿನದಲ್ಲಿ 5000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೋವಿಡ್ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 5,335 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,929 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 25,587 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,82,538 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 01,993 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,18,366 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,60,742 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular