HomeKarnatakaಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ ಕಾಂಗ್ರೆಸ್ ಗೆ ಸಹಿಸೋಕೆ ಆಗ್ತಿಲ್ಲ; ಬಿ.ಎಸ್. ಯಡಿಯೂರಪ್ಪ ಟಾಂಗ್

ಬಿಜೆಪಿಗೆ ಕಿಚ್ಚ ಸುದೀಪ್ ಬೆಂಬಲ ಕಾಂಗ್ರೆಸ್ ಗೆ ಸಹಿಸೋಕೆ ಆಗ್ತಿಲ್ಲ; ಬಿ.ಎಸ್. ಯಡಿಯೂರಪ್ಪ ಟಾಂಗ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಟ ಕಿಚ್ಚ ಸುದೀಪ್ ಬೆಂಬಲ ನೀಡಿರುವುದು ಸ್ವಾಗತಾರ್ಹ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ನಟ ಸುದೀಪ್ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಸುದೀಪ್ ಬಿಜೆಪಿ ಪರ ಪ್ರಚಾರಕ್ಕೆ ಕಾಂಗ್ರೆಸ್ ನವರು ಲೇವಡಿ ಮಾಡುತ್ತಿದ್ದಾರೆ. ಅವರಿಗೆ ಸಹಿಸಲು ಆಗುತ್ತಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ನವರು ತಲೆ ಕೆಟ್ಟು ಏನು ಬೇಕಾದ್ರೂ ಮಾತನಾಡಬಹುದು. ನಮಗೆ ಸಿಗುತ್ತಿರುವ ಬೆಂಬಲ ಕಂಡು ಕಾಂಗ್ರೆಸ್ ನವರಿಗೆ ಭಯ ಶುರುವಾಗಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular