HomeKarnatakaBIG NEWS: ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ; ಹೊಸ ಬಾಂಬ್ ಸಿಡಿಸಿದ HDK

BIG NEWS: ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ; ಹೊಸ ಬಾಂಬ್ ಸಿಡಿಸಿದ HDK

ಪಿರಿಯಾಪಟ್ಟಣ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆ ರಾಜಕೀಯ ಪಕ್ಷಗಳ ನಡುವೆ ಮೈತ್ರಿ ವಿಚಾರ ಭಾರಿ ಚರ್ಚೆಗೆ ಕಾರಣವಾಗಿವೆ. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದ ಆಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಪಿರಿಯಾಪಟ್ಟಣದ ಕಂಪಲಾಪುರದಲ್ಲಿ ಮಾತನಾಡಿದ ಕುಮಾರಸ್ವಾಮಿ, ವರುಣಾದಲ್ಲಿ ಕಾಂಗ್ರೆಸ್-ಬಿಜೆಪಿ ಒಳಒಪ್ಪಂದ ಮಾಡಿಕೊಂಡಿವೆ. ಸಿದ್ದರಾಮಯ್ಯ ಅವರನ್ನು ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ. ವರುಣಾದಲ್ಲಿ ಬಿಜೆಪಿ ಸಮರ್ಥ ಅಭ್ಯರ್ಥಿಯನ್ನು ಹಾಕುತ್ತಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ, ಜೆಡಿಎಸ್ ಅಲ್ಲ, ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ 123 ಸ್ಥಾನ ಗೆಲ್ಲಲು ಹೋರಾಟ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular