ಉತ್ತನಹಳ್ಳಿ ಗ್ರಾಮದ ನಿವಾಸಿ ಬಸವರಾಜ್ (40) ಮೃತ ದುರ್ದೈವಿ. ಸಾದನಹಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಚಿಕ್ಕಜಾಲಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.