HomeKarnatakaBIG NEWS: ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿಗೆ ಸೇರಿದ ಕಾರು ಸೀಜ್

BIG NEWS: ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿಗೆ ಸೇರಿದ ಕಾರು ಸೀಜ್

ಬೆಂಗಳೂರು: ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿಗೆ ಸೇರಿದ ಕಾರನ್ನು ಚುನಾವಣಾಧಿಕಾರಿಗಳು ಸೀಜ್ ಮಾಡಿದ್ದಾರೆ.

ಕಾರಿನಲ್ಲಿ ಮತದಾರರಿಗೆ ಹಂಚಲು ಸೀರೆಗಳನ್ನು ಇಟ್ಟಿದ್ದ ಆರೋಪ ಹಿನ್ನೆಲೆಯಲ್ಲಿ ಸೌಮ್ಯ ರೆಡ್ಡಿಯವರಿಗೆ ಸೇರಿದ ಕಾರನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಚೆಕ್ ಪೋಸ್ಟ್ ಬಳಿ ಕಾರು ಪರಿಶೀಲನೆ ನಡೆಸಿದಾಗ ಕಾರಿನಲ್ಲಿ ಸೀರೆಗಳು, ಮೊಬೈಲ್ ಫೋನ್ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಕಾರನ್ನು ಸೀಜ್ ಮಾಡಿರುವ ಅಧಿಕಾರಿಗಳು ತಿಲಕ್ ನಗರ ಠಾಣೆ ಬಳಿ ನಿಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular