HomeKarnatakaBIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಡೇಟ್ ಫಿಕ್ಸ್

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಡೇಟ್ ಫಿಕ್ಸ್

ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಏಪ್ರಿಲ್ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಒಂದು ಕ್ಷೇತ್ರಕ್ಕೆ ಮೂವರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಎಲ್ಲಾ ರೀತಿಯ ಪ್ರಕ್ರಿಯೆ ಮುಗಿಸಿ ದೆಹಲಿಗೆ ಪಟ್ಟಿ ಕಳುಹಿಸಲಾಗಿದೆ. ಬಿಜೆಪಿ ಗೆಲ್ಲುವ ಪಕ್ಷ ಹಾಗಾಗಿ ಟಿಕೆಟ್ ಗಾಗಿ ಪೈಪೋಟಿ ಸಾಮಾನ್ಯ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಅಥಣಿ ಟಿಕೆಟ್ ಗಾಗಿ ಕುಮಟಳ್ಳಿ, ಸವದಿ ನಡುವೆ ಪೈಪೋಟಿ ವಿಚಾರವಾಗಿ ಈಗಾಗಲೇ ನಾನು ಮಹೇಶ್ ಕುಮಟಳ್ಳಿ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular