HomeIndiaರಾಷ್ಟ್ರಧ್ವಜಕ್ಕೆ ಅವಮಾನ…! ತ್ರಿವರ್ಣ ಧ್ವಜದಿಂದ ಕಲ್ಲಂಗಡಿ ಧೂಳು ಸ್ವಚ್ಛಗೊಳಿಸಿದ ಭೂಪ

ರಾಷ್ಟ್ರಧ್ವಜಕ್ಕೆ ಅವಮಾನ…! ತ್ರಿವರ್ಣ ಧ್ವಜದಿಂದ ಕಲ್ಲಂಗಡಿ ಧೂಳು ಸ್ವಚ್ಛಗೊಳಿಸಿದ ಭೂಪ

ಕಲ್ಲಂಗಡಿ ಹಣ್ಣುಗಳ ಮೇಲಿನ ಧೂಳನ್ನು ಸ್ವಚ್ಛಗೊಳಿಸಲು ವ್ಯಕ್ತಿಯೊಬ್ಬ ರಾಷ್ಟ್ರಧ್ವಜ ಬಳಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಝಾನ್ಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ಚಿತ್ರೀಕರಿಸಿದ ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ನಂತರ ವಿಷಯವು ಮುನ್ನೆಲೆಗೆ ಬಂದಿದೆ. ವ್ಯಕ್ತಿಯು ರಾಷ್ಟ್ರಧ್ವಜ ಬಳಸಿ ಕಲ್ಲಂಗಡಿಗಳ ಧೂಳನ್ನು ಸ್ವಚ್ಛಗೊಳಿಸುತ್ತಿರುವುದನ್ನು ದೃಶ್ಯದಲ್ಲಿ ಕಾಣಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತ್ರಿವರ್ಣ ಧ್ವಜಕ್ಕೆ ಅಗೌರವ ತೋರಿದ ಘಟನೆ ಬೆಳಕಿಗೆ ಬಂದಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು, ದೆಹಲಿಯಲ್ಲಿ 52 ವರ್ಷದ ವ್ಯಕ್ತಿಯೊಬ್ಬರು ತಮ್ಮ ದ್ವಿಚಕ್ರ ವಾಹನವನ್ನು ಸ್ವಚ್ಛಗೊಳಿಸಲು ರಾಷ್ಟ್ರಧ್ವಜವನ್ನು ಬಳಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ದೆಹಲಿ ಪೊಲೀಸರು ಬಂಧಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular