alex Certify BIG NEWS: ನಟಿ ಶೃತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟಿ ಶೃತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿದ ಅರೋಪಕ್ಕೆ ಸಂಬಂಧಿಸಿದಂತೆ ನಟಿ ಶೃತಿ ವಿರುದ್ಧ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಹಿರೆಕೇರೂರು ಕ್ಷೇತ್ರದಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ನಟಿ ಶೃತಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ನಿಮ್ಮ ವಂಶ ಬಿಟ್ಟು ಬೇರೆ ವಂಶ ಬೆಳೆಯಬೇಕು ಎಂದರೆ ಜೆಡಿಎಸ್ ಗೆ ಮತ ಹಾಕಿ, ನಿಮ್ಮ ವಂಶ ಬಿಟ್ಟು ವಿದೇಶಿ ವಂಶ ಬೆಳೆಯಬೇಕು ಎಂದರೆ ಕಾಂಗ್ರೆಸ್ ಗೆ ಮತ ಹಾಕಿ, ದೇಶದ ವಂಶ ಬೆಳೆಯಬೇಕು ಎಂದರೆ ಬಿಜೆಪಿಗೆ ಮತ ನೀಡಿ ಎಂದು ಹೇಳಿದ್ದರು.

ಪ್ರಚೋದನಕಾರಿ ಭಾಷಣ ಮಾಡಿರುವ ನಟಿ ಶೃತಿ ವಿರುದ್ಧ ಕ್ರಮಕೈಗೊಳ್ಳುವಂತೆ ಜೆಡಿಎಸ್ ಚುನವಣಾ ಆಯೋಗಕ್ಕೆ ದೂರು ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...