HomeKarnatakaBIG NEWS: ರಾಜ್ಯಕ್ಕೆ ಖರ್ಗೆ ಸೇವೆ ಅಗತ್ಯ; ಖರ್ಗೆ ಸಿಎಂ ಆದರೆ ತ್ಯಾಗಕ್ಕೆ ಸಿದ್ಧ ಎಂದು...

BIG NEWS: ರಾಜ್ಯಕ್ಕೆ ಖರ್ಗೆ ಸೇವೆ ಅಗತ್ಯ; ಖರ್ಗೆ ಸಿಎಂ ಆದರೆ ತ್ಯಾಗಕ್ಕೆ ಸಿದ್ಧ ಎಂದು ಡಿ.ಕೆ.ಶಿ. ಪರೋಕ್ಷ ಹೇಳಿಕೆ

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಅವರು ಏನು ಇಚ್ಛೆ ಪಡ್ತಾರೋ ಅದನ್ನು ಈಡೇರಿಸುವುದು ನನ್ನ ಕೆಲಸ. ಅವರು ನಮ್ಮ ಪಕ್ಷದ ಆಸ್ತಿ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಖರ್ಗೆ ಸಿಎಂ ಆದರೆ ತ್ಯಾಗಕ್ಕೆ ಸಿದ್ಧ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಖರ್ಗೆ ಪರ ಬ್ಯಾಟಿಂಗ್ ಮಾಡಿದ್ದು, ಖರ್ಗೆ ಕೈಕೆಳಗೆ ಕೆಲಸ ಮಾಡಲು ನಾನು ಇಷ್ಟಪಡುತ್ತೇನೆ ಎಂದರು.

ಖರ್ಗೆ ನಮ್ಮ ಪಕ್ಷದ ಆಸ್ತಿ. ರಾಜ್ಯಕ್ಕೆ ಅವರ ಸೇವೆ ಅಗತ್ಯವಿದೆ. ಮಲ್ಲಿಕಾರ್ಜುನ ಖರ್ಗೆ ನನಗಿಂತ ರಾಜಕೀಯದಲ್ಲಿ ದೊಡ್ಡವರು. ಅವರು ಏನು ಇಚ್ಛೆ ಪಡ್ತಾರೋ ಅದನ್ನು ಈಡೇರಿಸುವುದು ನನ್ನ ಕೆಲಸ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular