ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಾರೋಗುಳಿಗೆ ಸಮೀಪದ ಅಂದಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು 47 ವರ್ಷದ ಉದಯ್ ಮೃತಪಟ್ಟಿದ್ದಾರೆ.
ಮೃತ ಉದಯ್ ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದು, ಪ್ರಕರಣ ದಾಖಲಿಸಿಕೊಂಡಿರುವ ತೀರ್ಥಹಳ್ಳಿ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.