
ಆರ್.ಧ್ರುವನಾರಾಯಣ್ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಬಿ.ಎನ್.ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಐಸಿಸಿ ಜನರಲ್ ಸಕ್ರೇಟರಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್.ಧ್ರುವನಾರಯಣ್ ಇತ್ತೀಚೆಗೆ ಹೃದಯಾಘಾತದಿಂದ ವಿಧಿವಶರಾಗಿದ್ದರು.

